ಮತ್ತಾಯ 21:18 - ದೆವಾಚಿ ಖರಿ ಖಬರ್18 ದುಸ್ರೆಂದಿಸ್ ಸಕ್ಕಾಳಿ ಫಿಡೆ ಜೆಜು ಅನಿ ಶಿಸಾ ಜೆರುಜಲೆಮಾಕ್ ಯೆತಾನಾ ವಾಟೆರ್ ಜೆಜುಕ್ ಭುಕ್‍ಲಾಗಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮಾರನೆಯ ದಿನ ಬೆಳಿಗ್ಗೆ ಯೇಸುಸ್ವಾಮಿ ಪುನಃ ಪಟ್ಟಣಕ್ಕೆ ಬರುತ್ತಿದ್ದಾಗ ಅವರಿಗೆ ಹಸಿವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬೆಳಿಗ್ಗೆ ಆತನು ಪಟ್ಟಣಕ್ಕೆ ತಿರಿಗಿ ಹೋಗುತ್ತಿರುವಾಗ ಹಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮರುದಿನ ಮುಂಜಾನೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಹೋಗುತ್ತಿದ್ದನು. ಆತನಿಗೆ ಹಸಿವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು. ಅಧ್ಯಾಯವನ್ನು ನೋಡಿ |