Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:20 - ದೆವಾಚಿ ಖರಿ ಖಬರ್

20 ಶಿಸಾ ಹೆ ಬಗುನ್ ಅಜಾಪ್ ಹೊಲಿ. ಅನಿ,“ ಹೆ ಅಂಜುರಾಚೆ ಝಾಡ್ ಎವ್ಡ್ಯಾ ಲಗ್ಗುನಾ ಕಶೆ ವಾಳ್ಳೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:20
6 ತಿಳಿವುಗಳ ಹೋಲಿಕೆ  

ಹೆ ಆಯ್ಕುನ್ ಜೆಜುಕ್ ಅಜಿಪ್ ದಿಸ್ಲೆ, ಅನಿ ಅಪ್ನಾಚ್ಯಾ ಫಾಟ್ನಾ ಹೊತ್ತ್ಯಾ ಲೊಕಾಕ್ನಿ ಜೆಜುನ್ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಇಸ್ರಾಯೆಲಾತ್ ಎವ್ಡೊ ಮೊಟೊ ವಿಶ್ವಾಸ್ ಹೊತ್ತೊ ಮಾನುಸ್ ಮಾಕಾ ಖೈಬಿ ಗಾವುಕ್ ನಾ”.


ತನ್ನಾ ರಸ್ತ್ಯಾಚ್ಯಾ ಬಾಜುಕ್ ಹೊತ್ತೆ ಅಂಜುರಾಚೆ ಝಾಡ್ ತೆನಿ ಬಗಟ್ಲ್ಯಾನ್. ಅನಿ ತೊ ತ್ಯಾ ಝಾಡಾಕ್ಡೆ ಹನ್ನಾ ಖಾವ್ಕ್ ಗೆಲೊ. ಖರೆ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ತೆಕಾ ಗಾವುಕ್ನಾ. ತೆಚೆಸಾಟ್ನಿ ತೆನಿ ತ್ಯಾ ಝಾಡಾಕ್,“ಅನಿ ಫಿಡೆ ತುಕಾ ಕನ್ನಾಬಿ ಫಳಾ ಹೊಯ್‍ನಸ್ತಾನಾ ರ್‍ಹಾಂವ್ದಿತ್.” ಮಟ್ಲ್ಯಾನ್. ತನ್ನಾ ತೆ ಅಂಜುರಾಚೆ ಝಾಡ್ ವಾಳುನ್ ಗೆಲೆ.


ಜೆಜುನ್ ತೆಂಕಾ,“ ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ಮನಾತ್ ಸಂಶೆವ್ ಕರಿನಸ್ತಾನಾ ತುಮಿ ವಿಶ್ವಾಸ್ ಕರ್ಲ್ಯಾರ್, ಮಿಯಾ ಹ್ಯಾ ಅಂಜುರಾಚ್ಯಾ ಝಾಡಾಕ್ ಕರ್ಲ್ಯಾ ಸರ್ಕೆ ತುಮಿಬಿ ಕರುಕ್ ಹೊತಾ. ಅನಿ ಎವ್ಡೆಚ್ ನ್ಹಯ್ ತುಮಿ ಎಕ್ ಮಡ್ಡಿಕ್ ಉಟ್ ಅನಿ ಸಮುಂದರಾತ್ ಜಾವ್ನ್ ಪಡ್. ಮನುನ್ ಸಾಂಗ್ಲ್ಯಾರ್ ತುಮಿ ಸಾಂಗಲ್ಲ್ಯಾ ಸರ್ಕೆಚ್ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು