ಮತ್ತಾಯ 21:23 - ದೆವಾಚಿ ಖರಿ ಖಬರ್23 ಜೆಜು ದೆವಾಚ್ಯಾ ಗುಡಿಕ್ ಯೆಲೊ ಅನಿ ಲೊಕಾಕ್ನಿ ಶಿಕ್ವುಕಲಾಲೊ. ತನ್ನಾ ಮುಖ್ಯ ಯಾಜಕಾ ಅನಿ ಜಾನ್ತಿ ಲೊಕಾ ಜೆಜುಕ್ಡೆ ಯೆಲಿ. ಅನಿ ಜೆಜುಕ್,“ಹೆ ಸಗ್ಳೆ ಕರುಕ್ ತುಕಾ ಕಾಯ್ ಹಕ್ಕ್ ಹಾಯ್? ಹ್ಯೊ ಹಕ್ಕ್ ತುಕಾ ಕೊನ್ ದಿಲಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |