ಮತ್ತಾಯ 21:28 - ದೆವಾಚಿ ಖರಿ ಖಬರ್28 ಅತ್ತಾ ತುಮಿ ಕಾಯ್ ಮನ್ತ್ಯಾಶಿ? ಎಗ್ದಾ ಎಕ್ ಮಾನುಸ್ ಹೊತ್ತೊ, ತೆಕಾ ದೊನ್ ಲೆಕಾ ಹೊತ್ತಿ. ತೊ ಮೊಟ್ಯಾ ಲೆಕಾಕ್ಡೆ ಜಾತಾ ಅನಿ,“ಲೆಕಾ ಆಜ್ ತಿಯಾ ದರಾಕ್ಷಿಚ್ಯಾ ಮಳ್ಯಾತ್ ಜಾ ಅನಿ ಕಾಮ್ ಕರ್”. ಮನ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು - ಮಗನೇ, ಹೋಗಿ ಈ ಹೊತ್ತು ದ್ರಾಕ್ಷೇತೋಟದಲ್ಲಿ ಕೆಲಸಮಾಡು ಅಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.