Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:33 - ದೆವಾಚಿ ಖರಿ ಖಬರ್

33 ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:33
23 ತಿಳಿವುಗಳ ಹೋಲಿಕೆ  

“ಮಿಯಾ ಖರಿ ದ್ರಾಕ್ಷಿಚಿ ಯೆಲ್, ಮಾಜೊ ಬಾಬಾ ದ್ರಾಕ್ಷಿಚ್ಯಾ ಮ್ಹಳ್ಯಾಚೊ ಮಾಲಿಕ್.


ತಸೆ ಮನುನ್ ತೆನಿ ತೆಂಕಾ ಎಕ್ ಮೊಟ್ಯಾ ಗೌರವಾಚ್ಯಾ ಘರಾನ್ಯಾಚೊ ಮಾನುಸ್ ಹೊತ್ತೊ, ತೊ ಅಪ್ನಿ ಘರಾತ್ ಯೆತಾನಾ ಎಕ್ ರಾಜಾ ಹೊವ್ನ್ ಯೆವ್ಚೆ ಮನುನ್ ಯೆವ್ಜುನ್ ಧುರ್‍ಲ್ಯಾ ದೆಸಾಕ್ ಜಾವ್‍ಲಾಗಲ್ಲೊ.


ಹೆ ಕಶೆ ಮಟ್ಲ್ಯಾರ್, “ಹೆ ಅಪ್ನಾಚೆ ಘರ್ ಸೊಡುನ್ ಧುರ್‍ಲ್ಯಾ ದೆಸಾಕ್ ಗೆಲ್ಲ್ಯಾ ಎಕ್ ಮಾನ್ಸಾಕ್ ಸಮಾ ಕರುಕ್ ಹೊತಾ. ಅಪ್ನಾಚೆ ಘರ್ ಬಗುನ್ ಘೆವಾ” ಮನುನ್ ಸೆವಕಾಕ್ನಿ ತೆನಿ ಸಾಂಗ್ಲ್ಯಾನ್. ಅನಿ ಹರ್ ಎಕ್ಲ್ಯಾ ಸೆವಕಾಕ್ನಿ ತೆಂಚೆ-ತೆಂಚೆ ಕಾಮ್ ದಿಲ್ಯಾನ್ ಅನಿ ದಾರ್‍ ರಾಕ್ತಲ್ಯಾಕ್ “ತಿಯಾ ಕನ್ನಾಬಿ ಉಶಾರ್ಕಿನ್ ರ್‍ಹಾ” ಮನುನ್ ಸಾಂಗ್ಲ್ಯಾನ್.


“ಶಾಸ್ತರಾ ಶಿಕ್ವುತಲ್ಯಾ ಲೊಕಾಕ್ನಿ ಅನಿ ಫಾರಿಜೆವಾಕ್ನಿ ಮೊಯ್ಜೆಚೆ ಖಾಯ್ದೆ ಸೊಡ್ಸುನ್ ಸಾಂಗುಕ್ ಅನಿ ಶಿಕ್ವುಕ್ ನೆಮಸಲ್ಲೆ ಹಾಯ್.


ಅತ್ತಾ ತುಮಿ ಕಾಯ್ ಮನ್ತ್ಯಾಶಿ? ಎಗ್ದಾ ಎಕ್ ಮಾನುಸ್ ಹೊತ್ತೊ, ತೆಕಾ ದೊನ್ ಲೆಕಾ ಹೊತ್ತಿ. ತೊ ಮೊಟ್ಯಾ ಲೆಕಾಕ್ಡೆ ಜಾತಾ ಅನಿ,“ಲೆಕಾ ಆಜ್ ತಿಯಾ ದರಾಕ್ಷಿಚ್ಯಾ ಮಳ್ಯಾತ್ ಜಾ ಅನಿ ಕಾಮ್ ಕರ್”. ಮನ್ತಾ.


“ಆಯ್ಕಾ ತರ್, ಭ್ಹಿಂಯ್ ಸಿಪ್ತಲ್ಯಾಚ್ಯಾ ಕಾನಿಚೊ ಅರ್ತ್‍ ಕಾಯ್ ಮನುನ್ ಕಳ್ವುನ್ ಘೆವಾ.


ತನ್ನಾ ಜೆಜುನ್, ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ. ಎಗ್ದಾ ಎಕ್ ಮಾನುಸ್ ಸಕ್ಕಾಳಿ ಫಿಡೆ ಅಪ್ನಾಚ್ಯಾ ದರಾಕ್ಷಿಚ್ಯಾ ಮಳ್ಯಾತ್ ಕಾಮಾಕ್ ಯೆತಲಿ ಆಳಾ ಹುಡ್ಕುಕ್ ಮನುನ್ ಜಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು