ಮತ್ತಾಯ 21:39 - ದೆವಾಚಿ ಖರಿ ಖಬರ್39 ತನ್ನಾ ತೆನಿ ತೆಕಾ ಧರ್‍ಲ್ಯಾನಿ ಅನಿ ಶೆತಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿ ಮಾರುನ್ ಟಾಕ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವನನ್ನು ಹಿಡಿದು ದ್ರಾಕ್ಷೇತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆದ್ದರಿಂದ ರೈತರು ಮಗನನ್ನು ಹಿಡಿದು ತೋಟದಿಂದ ಹೊರಕ್ಕೆಸೆದು ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.