Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:42 - ದೆವಾಚಿ ಖರಿ ಖಬರ್

42 ಜೆಜುನ್ ತೆಂಕಾ,“ಪವಿತ್ರ್ ಪುಸ್ತಕ್ ಕಾಯ್ ಮನ್ತಾ ಮನುನ್ ತುಮಿ ವಾಚ್ವುಕ್‍ನ್ಯಾಶಿ ಕಾಯ್? ಭಾಂದ್ತಲ್ಯಾನಿ ಕಾಮಾಕ್ ಪಡಿನಸಲ್ಲೊ ಮನುನ್ ಟಾಕಲ್ಲೊ, ಗುಂಡೊಚ್ ಎಗ್ದಮ್ ಲೈ ಮಹತ್ವಾಚೊ ಗುಂಡೊ ಹೊಲೊ. ಸರ್ವೆಸ್ವರಾನ್ ಕರಲ್ಲೆ ಕಾಮ್ ಹೆ ಬಗುಕ್ ಹೆ ಕವ್ಡೆ ವಿಚಿತ್ರ್ ದಿಸ್ತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:42
13 ತಿಳಿವುಗಳ ಹೋಲಿಕೆ  

ಜೆಜುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತುಮಿ ಬಾಂದ್ತಲ್ಯಾ ಲೊಕಾನಿ ಬಾಂದುಕ್ ನಕ್ಕೊ ಮನುನ್ ಸೊಡಲ್ಲೊ ಗುಂಡೊಚ್ ಲೈ ಮಹತ್ವಾಚೊ ಗುಂಡೊ ಹೊಲೊ.


ತುಮ್ಕಾಬಿ ಅಪೊಸ್ತಲಾನಿ ಅನಿ ಪ್ರವಾದಿಯಾನಿ ಘಾಟಲ್ಲ್ಯಾ ಪಾಯಾ ವೈರ್ ಕ್ರಿಸ್ತ್ ಜೆಜುಕ್ ಮಹತ್ವಾಚೊ ಗುಂಡೊ ಕರುನ್ ಭಾಂದೆಲೆ ಹಾಯ್.


ತೆಚೆಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ; “ಅಬಗ್, ಸಿಯೊನಾತ್ ಮಿಯಾ ಎಕ್ ಗುಂಡೊ ಥವ್ತಾ, ತೊ ಲೊಕಾಕ್ನಿ ಅಟ್ಕಳಿ ಸರ್ಕೆ ಕರ್‍ತಾ, ತೆಂಕಾ ಪಾಡ್ವುತಲೊ ಮೊಟೊ ಗುಂಡೊ ತೊ. ಖರೆ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾ ತೆನಿ ನಿರಾಸ್ ಹೊಯ್‍ನ್ಯಾತ್”.


“ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ದೆವಾಚೊ ರಾಜ್ ತುಮ್ಚ್ಯಾಕ್ನಾ ಕಾಡುನ್ ಘೆವ್ನ್ ದೆವಾಕ್ ಪಾಜೆ ತಸೆ ಚಲ್ತಲ್ಯಾ ಲೊಕಾಕ್ನಿ ದಿವ್ನ್ ಹೊತಾ.” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು