ಮತ್ತಾಯ 21:43 - ದೆವಾಚಿ ಖರಿ ಖಬರ್43 “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ದೆವಾಚೊ ರಾಜ್ ತುಮ್ಚ್ಯಾಕ್ನಾ ಕಾಡುನ್ ಘೆವ್ನ್ ದೆವಾಕ್ ಪಾಜೆ ತಸೆ ಚಲ್ತಲ್ಯಾ ಲೊಕಾಕ್ನಿ ದಿವ್ನ್ ಹೊತಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 “ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |