Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:45 - ದೆವಾಚಿ ಖರಿ ಖಬರ್

45 ಮುಖ್ಯ ಯಾಜಕಾನಿ ಅನಿ ಫಾರಿಜೆವಾನಿ ಜೆಜುನ್ ಸಾಂಗಲ್ಲಿ ಹಿ ಕಾನಿ ಆಯಿಕ್ಲ್ಯಾನಿ. ಅನಿ ತೊ ಅಪ್ನಾಕುಚ್ ಸಾಂಗುಕ್ ಲಾಗ್ಲಾ ಮನುನ್ ತೆಂಕಾ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಮುಖ್ಯಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮಹಾಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತಾಡುತ್ತಾನೆಂದು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಈ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:45
6 ತಿಳಿವುಗಳ ಹೋಲಿಕೆ  

ಖಾಯ್ದೆ ಶಿಕ್ವುತಲ್ಯಾ ಲೊಕಾನಿ, ಅನಿ ಮುಖ್ಯ ಯಾಜಕಾನಿ, ಜೆಜುಕ್ ತ್ಯಾಚ್ ಜಾಗ್ಯಾರ್ ಧರುಚೆ ಮನುನ್ ಖಟ್ಪಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಕಾನಿ ತೆನಿ ತೆಂಚ್ಯಾಚ್ ವೈಲಿ ಸಾಂಗ್ಲ್ಯಾನ್ ಮನುನ್ ತೆಂಕಾ ಕಳಲ್ಲೆ, ಖರೆ ತೆಂಚೆನ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂಯಾಲ್ಯಾನಿ.


ತನ್ನಾ ಎಕ್ಲೊ ಖಾಯ್ದೆ ಶಿಕ್ವುತಲೊ, ಜೆಜುಕ್ “ಗುರುಜಿ, ಹೆ ಸಗ್ಳೆ ಸಾಂಗುನ್ ತಿಯಾ ಅಮ್ಚಿ ಮರ್‍ಯಾದ್ ಕಾಡುಲೆ?” ಮಟ್ಲ್ಯಾನ್.


ಎಕ್ ಮಾನುಸ್ ಬಕ್ರ್ಯಾಚ್ಯಾನ್ಕಿ ಕವ್ಡೊಕಿ ಕಿಮ್ತಿಚೊ! ತಸೆಹೊಲ್ಯಾರ್, ಅಮ್ಚೊ ಖಾಯ್ದೊ ಅರಾಮ್ ಘೆತಲ್ಯಾ ದಿಸಿ, ಅನಿಎಕ್ಲ್ಯಾಚೆ ಬರೆ ಕರುಚೆ ಮನುನ್ ಮನ್ತಾ ಮನುನ್ ಹೊಲೆ.” ಮಟ್ಲ್ಯಾನ್.


ಸುಮಾರ್ ವಿಶಯಾ ಸಾಂಗುಕ್ ಮನುನ್ ತೊ ಕಾನಿಯಾ ವಾಪ್ರಿ. ತನ್ನಾ ತೆನಿ, “ಎಗ್ದಾ ಎಕ್ ಶೆತ್ಕಾರಿ ಹೊತ್ತೊ ತೊ ಭ್ಹಿಂಯ್ ಸಿಪ್ಡುಕ್ ಗೆಲೊ.


ಹ್ಯಾ ಗುಂಡ್ಯಾ ವರ್‍ತಿ ಜೊ ಕೊನ್ ಪಡ್ತಾ. ತೊ ತುಕ್ಡೆ-ತುಕ್ಡೆ ಹೊತಾ, ಅನಿ ಹ್ಯೊ ಗುಂಡೊಚ್ ಕೊನಾ ವರ್‍ತಿ ತರ್ ಪಡ್ಲ್ಯಾರ್ ತೊ ಬುಕ್ನಾಚ್ ಹೊವ್ನ್ ಜಾತಾ.


ತೆಚೆಸಾಟ್ನಿ ತೆನಿ ತೆಕಾ ಧರುನ್ ಭಾಂದುಕ್ ಬಗಟ್ಲ್ಯಾನಿ. ಖರೆ ಲೊಕಾ ಜೆಜುಕ್ ಎಕ್ ಪ್ರವಾದಿ ಮನುನ್ ಮಾನುನ್ ಘೆಯ್ತ್ ತಸೆಮನುನ್ ತೆನಿ ಲೊಕಾಕ್ನಿ ಭಿಂಯಾಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು