ಮತ್ತಾಯ 21:6 - ದೆವಾಚಿ ಖರಿ ಖಬರ್6 ತನ್ನಾ ಶಿಸಾ ಗೆಲಿ ಅನಿ ಜೆಜುನ್ ಕಾಯ್-ಕಾಯ್ ಕರುಕ್ ಸಾಂಗಲ್ಲ್ಯಾನ್ ತೆ ಸಗ್ಳೆ ತೆನಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಮಾಡಿದಂತೆಯೇ ಹೇಸರಗತ್ತೆಯನ್ನೂ ಮರಿಯನ್ನೂ ಅಟ್ಟಿಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಶಿಷ್ಯರು ಹೋಗಿ, ಯೇಸು ಹೇಳಿದ್ದಂತೆಯೇ ತಾಯಿ ಕತ್ತೆಯನ್ನೂ ಮತ್ತು ಅದರ ಮರಿಯನ್ನೂ ಯೇಸುವಿನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿ |