ಮತ್ತಾಯ 22:13 - ದೆವಾಚಿ ಖರಿ ಖಬರ್13 ತನ್ನಾ ರಾಜಾನ್ ಅಪ್ನಾಚ್ಯಾ ಆಳಾಕ್ನಿ “ಹ್ಯಾ ಮಾನ್ಸಾಚೆ ಹಾತ್-ಪಾಯ್ ಭಾಂದಾ ಅನಿ ಭಾಯ್ರ್ ಕಾಳ್ಕಾತ್ ಟಾಕಾ. ಥೈ ತೊ ರಡ್ತಾ ಅನಿ ದಾತಾ ಚಾವ್ತಾ,” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.