ಮತ್ತಾಯ 22:16 - ದೆವಾಚಿ ಖರಿ ಖಬರ್16 ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.