Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:18 - ದೆವಾಚಿ ಖರಿ ಖಬರ್

18 ತೆಂಚಿ ಬುರ್ಶಿ ಯವ್ಜನ್ ಕಾಯ್ ಮನುನ್ ಜೆಜುಕ್ ಗೊತ್ತ್ ಹೊತ್ತೆ. ತಸೆಮನುನ್ ತೆನಿ,“ತುಮಿ ಕುಸ್ಡ್ಯಾನು! ಮಾಕಾ ಗೊಂದ್ಳುನ್ ಘಾಲುಚೆ ಮನುನ್ ತುಮಿ ಕಶ್ಯಾಕ್ ಯೌಜುಲ್ಯಾಸಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ - ಕಪಟಿಗಳೇ, ನನ್ನನ್ನು ಯಾಕೆ ಪರೀಕ್ಷೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:18
15 ತಿಳಿವುಗಳ ಹೋಲಿಕೆ  

ಜೆಜುಕ್ ಗೊಂದ್ಳುನ್ ಘಾಲುನ್ ಹೆಚ್ಯಾವೈನಾ ತೆಕಾ ಶಿರ್ಕುನ್ ಘಾಲುಕ್ ಮನುನ್ ಅಶೆಚ್ ಮಟ್ಲ್ಯಾನಿ. ಖರೆ ತೊ ಖಾಲ್ತಿ ವ್ಹಾಕ್ಲೊ ಅನಿ ತ್ಯೆಚ್ಯಾ ಬೊಟಾನಿ ಜಿಮ್ನಿ ವರ್ತಿ ಲಿವ್ಲ್ಯಾನ್.


ತೆಂಚ್ಯಾ ವಿಶಯಾತ್ ತೆಕಾ ಕೊನ್ಬಿ ಸಾಂಗುಚೆ ಮನುನ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾ ಮನಾತ್ನಿ ಕಾಯ್ ಹಾಯ್ ಮನುನ್ ಜೆಜುಕ್ ಗೊತ್ತ್ ಹೊಲ್ಲೆ.


ಜೆಜುಕ್ ತೆನಿ ಯವಜ್ತಲೆ ಕಳ್ಳೆ, ತನ್ನಾ ತೆನಿ “ತುಮಿ ತಸ್ಲೆ ಸಗ್ಳೆ ಕಶ್ಶಾಕ್ ಯವ್ಜುಕ್ ಲಾಗ್ಲ್ಯಾಸಿ?”


ಮಿಯಾ ತಿಚ್ಯಾ ವಾಂಗ್ಡಿಯಾಕ್ನಿ ಮಾರುನ್ ಟಾಕ್ತಾ ತನ್ನಾ ಸಗ್ಳ್ಯಾ ಲೊಕಾಕ್ನಿ ತಾಂಡ್ಯಾಕ್ನಿ ಕಳುನ್ ಯೆತಾ ಮಿಯಾ ತೆಂಚಿ ಮನಾ ಕಳ್ವುನ್ ಘೆತಾ ಅನಿ . ಮಿಯಾ ತುಮ್ಚ್ಯಾ ಕಾಮಾಂಚ್ಯಾ ಪರ್ಕಾರ್ ಮಜುರಿ ದಿತಾ.


ಪೆದ್ರುನ್ ತಿಕಾ ತಿಯಾ ಅನಿ ತುಜ್ಯಾ ಘವಾನ್ ಧನಿಯಾಚ್ಯಾ ಆತ್ಮ್ಯಾಕ್ ಪರಿಕ್ಷೆ ಕರಲ್ಲೆ ಕಶ್ಯಾಕ್? ಅಬಕ್‍! ತುಜ್ಯಾ ಘವಾಕ್‍ ಮಾಟಿ ಕರುನ್ ಯೆಲ್ಲಿ ಲೊಕಾ ಧಾರಾತ್ ಇಬೆ ಹಾತ್ ತುಕಾಬಿ ತಸೆಚ್ ಉಕ್ಲುನ್ ಘೆವ್ನ್ ಜಾತಾತ್ ಮನುನ್ ಸಾಂಗ್ಲ್ಯಾಲಾನ್.


ಖರೆ ಜೆಜುಕ್ ಹೆನಿ ಕಾಯ್ ಖೆಳ್ ಖೆಳುಲ್ಯಾತ್ ಮನುನ್ ಕಳ್ಳೆ , ತಸೆ ಮನುನ್ ತೆಂಕಾ ತೆನಿ,


ಹೆಚ್ಯಾ ಮಾನಾ, ಎಕ್ ಖಾಯ್ದೆ ಶಿಕ್ವುತಲೊ ಮಾನುಸ್, ಜೆಜುಕ್ ಸಿರ್ಕುನ್ ಘಾಲುಸಾಟ್ನಿ ಮನುನ್ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ತರ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರುಲಾಲೊ.


ಜೆಜುಕ್ ತೆಂಚ್ಯಾ ಮನಾತ್ಲೆ ಕಳ್ಳೆ, ತನ್ನಾ ತೆನಿ ಎಕ್ ಪೊರಾಕ್ ಅಪ್ನಾಕ್ಡೆ ಬಲ್ವುನ್ ಘೆಟ್ಲ್ಯಾನ್.


ತಸೆ ಮನುನ್ ಸಾವ್ಕಾರಾನ್ ಅನಿ ಎಕ್ ಸೆವಕಾಕ್ ಧಾಡುನ್ ದಿಲ್ಯಾನ್ ತ್ಯಾ ಸೆವಕಾಕ್ ಧರುನ್ ಜಿವಾನಿಚ್ ಮಾರುನ್ ಟಾಕ್ಲ್ಯಾನಿ. ಅಸೆಚ್ ತೆನಿ ಥೊಡ್ಯಾಕ್ನಿ ಮಾರ್ ಘಾಟ್ಲ್ಯಾನಿ, ಅನಿ ಥೊಡ್ಯಾಕ್ನಿ ಜಿವಾನಿಚ್ ಮಾರ್‍ಲ್ಯಾನಿ.


ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ?


ಉಲ್ಲೆಸೆ ಫಾರಿಜೆವ್ ತೆಚೆಕ್ಡೆ ಯೆಲೆ. ಅನಿ ತೆಕಾ ಚುಕೆತ್ ಪಾಡ್ವುಸಾಟ್ನಿ ಮನುನ್, “ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್, ಕಸ್ಲ್ಯಾಬಿ ಕಾರನಾಕ್ ಲಾಗುನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ತರ್ ದಿವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನಿ.


ಜೆಜುಕ್ ತ್ಯಾ ಲೊಕಾಂಚೊ ಘಾತ್ ಕಳ್ಳೊ, ತಸೆಮನುನ್ ಜೆಜು ತೊ ಜಾಗೊ ಸೊಡುನ್ ಥೈತ್ನಾ ಧುರ್ ಗೆಲೊ, ಅನಿ ಲೊಕಾಂಚೊ ಮೊಟೊ ತಾಂಡೊ ತೆಚ್ಯಾ ಫಾಟ್ನಾ ಹೊತ್ತೊ. ತೆನಿ ಸಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್‍ಲ್ಯಾನ್,


ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ.


ತೆರ್‍ಗಿ ಭರ್‍ತಲಿ ಎಕ್ ಪೈಸ್ಯಾಚಿ ಗಾಲಿ ಮಾಕಾ ದಾಕ್ವಾ ಬಗುವಾ!” ಮಟ್ಲ್ಯಾನ್. ತೆನಿ ಎಕ್ ಪೈಸ್ಯಾಚಿ ಗಾಲಿ ತೆಕಾ ಹಾನುನ್ ದಿಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು