Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:34 - ದೆವಾಚಿ ಖರಿ ಖಬರ್

34 ಜೆಜುನ್ ಸಾದುಸೆವಾನಿ ತೊಂಡಾ ಧಾಪಿ ಸರ್ಕೆ ಕರಲ್ಲೆ ಬಗುನ್ ಫಾರಿಜೆವಾ ಎಕಾಕ್ಡೆ ಗೊಳಾ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೇಸುಸ್ವಾಮಿ ‘ಸದ್ದುಕಾಯ’ರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು ಸದ್ದುಕಾಯರ ಬಾಯಿ ಕಟ್ಟಿದನೆಂದು ಫರಿಸಾಯರು ಕೇಳಿ ಅಲ್ಲಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸದ್ದುಕಾಯರು ಪ್ರತಿವಾದ ಮಾಡಲಾಗದ ರೀತಿಯಲ್ಲಿ ಯೇಸು ಉತ್ತರಕೊಟ್ಟನೆಂಬುದು ಫರಿಸಾಯರಿಗೆ ತಿಳಿದು ಅವರು ಒಟ್ಟಾಗಿ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:34
10 ತಿಳಿವುಗಳ ಹೋಲಿಕೆ  

ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ.


ಸುಮಾರ್ ಸಾದುಸೆವಾ ಅನಿ ಫಾರಿಜೆವಾ ಬಾಲ್ತಿಮ್ ಘೆವ್ಕ್ ಯೆತಲೆ ಬಗುನ್ ಜುವಾಂವ್ “ಅರೆ! ಸಾಪಾಚ್ಯಾ ಪಿಲ್ಲಾನೊ, ಫಿಡೆ ಯೆತಲ್ಯಾ ನಾಸಾತ್ನಾ ಚುಕ್ವುನ್ ಘೆವ್ಕ್ ತುಮ್ಕಾ ಉಶಾರ್ಕಿ ಕೊನ್ ದಿಲ್ಯಾನಿ?


ಹೆಚ್ಯಾ ಮಾನಾ, ಎಕ್ ಖಾಯ್ದೆ ಶಿಕ್ವುತಲೊ ಮಾನುಸ್, ಜೆಜುಕ್ ಸಿರ್ಕುನ್ ಘಾಲುಸಾಟ್ನಿ ಮನುನ್ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ತರ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರುಲಾಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು