ಮತ್ತಾಯ 22:35 - ದೆವಾಚಿ ಖರಿ ಖಬರ್35 ತೆಂಚ್ಯಾತ್ಲ್ಯಾ ಎಕ್ಲ್ಯಾ ಮೊಯ್ಜೆಚೆ ಖಾಯ್ದೆ ಶಿಕ್ವುತಲ್ಯಾನ್ ಜೆಜುಕ್ ಗೊಂದ್ಳುನ್ ಘಾಲುಸಾಟ್ನಿ ಮನುನ್ ಸವಾಲ್ ಇಚಾರುನ್ ಖಟ್ಪಟುನ್ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆಮಾಡಬೇಕೆಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಅಧ್ಯಾಯವನ್ನು ನೋಡಿ |