ಮತ್ತಾಯ 23:10 - ದೆವಾಚಿ ಖರಿ ಖಬರ್10 ತುಮಿ ಮುಖಂಡ್ ಮನುನ್ ಬಲ್ವುನ್ ಘೆತಲೆಬಿ ನಕ್ಕೊ, ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಎಕ್ಲೊಚ್ ತುಮ್ಚೊ ಮುಖಂಡ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತು ಗುರುಗಳು ಅನ್ನಿಸಿಕೊಳ್ಳಬೇಡಿರಿ; ಕ್ರಿಸ್ತನೊಬ್ಬನೇ ನಿಮಗೆ ಗುರುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ‘ಗುರು’ವೆಂದೂ ಕರೆಸಿಕೊಳ್ಳಬೇಡಿ. ನಿಮಗೆ ಕ್ರಿಸ್ತನೊಬ್ಬನೇ ಗುರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗುರುವೆಂದೂ ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ಕ್ರಿಸ್ತನೊಬ್ಬನೇ ನಿಮ್ಮ ಗುರುವು. ಅಧ್ಯಾಯವನ್ನು ನೋಡಿ |