ಮತ್ತಾಯ 23:13 - ದೆವಾಚಿ ಖರಿ ಖಬರ್13 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಲೊಕಾ ಸರ್‍ಗಾಚ್ಯಾ ರಾಜಾತ್ ಜಾತಾನಾ ತುಮಿ ತೆಂಕಾ ದಾರ್ ಬಂದ್ ಕರುನ್ ಥವ್ತ್ಯಾಶಿ, ತುಮಿಬಿ ತ್ಯಾತುರ್ ಭುತ್ತುರ್ ಗುಸಿನ್ಯಾಸಿ ಅನಿ ಗುಸುಕ್ ಮನುನ್ ಖಟ್ಪಟ್ತಲ್ಯಾಕ್ನಿಬಿ ತ್ಯಾತುರ್ ಭುತ್ತುರ್ ಗುಸುಕ್ ದಿನ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |
ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪುದಿನಾ, ಸಬ್ಜಾಚೊಪಾಲೊ, ಅನಿ ಜಿರೆ ಅಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚೊ ಸೈತ್ ಧಾ ತ್ಲೊ ಎಕ್ ವಾಟೊ ದೆವಾಕ್ ಮನುನ್ ದಿತ್ಯಾಶಿ, ಖರೆ ಶಾಸ್ತರಾನಿತ್ಲ್ಯಾ ಗರ್ಜೆಚಿ ಮಟ್ಲ್ಯಾರ್, ನ್ಯಾಯ್‍ನಿತ್, ದಯಾ, ಅನಿ ಪ್ರಾಮಾನಿಕ್‍ಪಾನಾಚ್ಯಾ ಶಿಕಾಪಾಕ್ನಿ ತುಮಿ ಖಾಲ್ತಿ ಹೊವ್ನ್ ಚಲಿನ್ಯಾಶಿ. ಹ್ಯಾ ಶಾಸ್ತರಾಂಚ್ಯಾ ವಾಂಗ್ಡಾ ಹ್ಯಾ ಶಾಸ್ತರಾಂಚ್ಯಾ ತಕ್ ಚಲ್ತಲೆಬಿ ತುಮಿ ಶಿಕುಚೆ.