ಮತ್ತಾಯ 23:19 - ದೆವಾಚಿ ಖರಿ ಖಬರ್19 ಕವ್ಡೆ ಕುಡ್ಡೆ ಹಾಸಿ ತುಮಿ! ಖಲೆ ಲೈ ಮೊಟೆ ದೆನ್ಗಿ ಪವಿತ್ರ್ ಕರ್‍ತಾ ತಿ ಅಲ್ತಾರ್ ಮೊಟಿ, ಕಾಯ್ ದೆನ್ಗಿ ಮೊಟಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕುರುಡರೇ, ಯಾವದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪಾವನ ಮಾಡುವ ಯಜ್ಞವೇದಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ? ಅಧ್ಯಾಯವನ್ನು ನೋಡಿ |