ಮತ್ತಾಯ 23:24 - ದೆವಾಚಿ ಖರಿ ಖಬರ್24 ವಾಟ್ ದಾಕ್ವುತಲ್ಯಾ ಕುಡ್ಡ್ಯಾನು! ತುಮ್ಚ್ಯಾ ಫಿತಲ್ಯಾ ಪಾನಿಯಾನಿತ್ಲೆ ಬಾರಿಕ್ ಮಾಸುಕ್ ಸೈತ್ ತುಮಿ ಗಾಳುನ್ ಕಾಡ್ತ್ಯಾಸಿ ಖರೆ ಒಂಟೆಚೆ-ಒಂಟೆಚ್ ತುಮಿ ಗಿಳ್ತ್ಯಾಶಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಾರಿತೋರಿಸುವ ಕುರುಡರೇ, ನೀವು ಸೊಳ್ಳೇ ಸೋಸುವವರು, ಒಂಟೇ ನುಂಗುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ. ಅಧ್ಯಾಯವನ್ನು ನೋಡಿ |