Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:29 - ದೆವಾಚಿ ಖರಿ ಖಬರ್

29 “ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪ್ರವಾದ್ಯಾಕ್ನಿ ಬರ್‍ಯಾ-ಬರ್‍ಯಾ ಸಮಾದಿಯಾ ಭಾಂದ್ತ್ಯಾಶಿ, ಅನಿ ಬರ್‍ಯಾ ಮಾನ್ಸಾಂಚ್ಯಾ ಯಾದಿಸಾಟ್ನಿ ಹೊತ್ತ್ಯಾ ಗೊರಿಯಾಕ್ನಿ ಸಿನ್‌ಗಾರ್ ಕರ್‍ತ್ಯಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:29
5 ತಿಳಿವುಗಳ ಹೋಲಿಕೆ  

ಮಾಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ವಾಡ್ವಡ್ಲಾ ದಾವಿದ್ ರಾಜಾಚ್ಯಾ ವಿಶಯಾತ್ ಮಿಯಾ ತುಮ್ಕಾ ಖರೆ ಸಾಂಗ್ತಾ, ತೊ ಮರುನ್ ಗೆಲೊ ತೆಕಾ ಮಾಟಿ ದಿವ್ನ್ ಹೊಲಿ, ತೆಚಿ ಸಮಾದಿ ಅಜುನ್ಬಿ ಆಮ್ಚ್ಯಾ ಮದ್ದಿ ಹಾಯ್.


ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಬರೆ ಕರುನ್ ಚುನ್ನೊ ಮಾರಲ್ಲ್ಯಾ ಸಾರಿ ಸರ್ಕೆ ಹಾಸಿ. ತ್ಯಾತುರ್ ಭುತ್ತುರ್ ಸಗ್ಳೆ ಹಡ್ಡಾ ಅನಿ ಕುಸ್ಕೆ-ಮಸ್ಕೆ ಭರಲ್ಲೆ ರ್‍ಹಾತಾ.


ತುಮಿಬಿ ತಸೆಚ್ ಭಾಯ್ನಾ ಸಗ್ಳ್ಯಾಕ್ನಿ ಬರೆ ದಿಸ್ತ್ಯಾಶಿ, ಖರೆ ತುಮ್ಚ್ಯಾ ಭುತ್ತುರ್ ಕುಸ್ಡೆಪಾನ್ ಅನಿ ಪಾಪ್ ಭರಲ್ಲೆ ಹಾತ್.


ಅನಿ ಅಮಿ ಅಮ್ಚ್ಯಾ ಅದ್ಲ್ಯಾ ಲೊಕಾಂಚ್ಯಾ ಎಳಾರ್ ರ್‍ಹಾಲ್ಯಾರ್ ತೆನಿ ಕರಲ್ಲ್ಯಾ ಸರ್ಕೆ ಕರಿನಸಿತ್ತಾಂವ್ ಪ್ರವಾದ್ಯಾಕ್ನಿ ಜಿವಾನಿ ಮಾರಿನಸಿ ಹೊತ್ತಾವ್ ಮನುನ್ ಮನ್ತ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು