Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:3 - ದೆವಾಚಿ ಖರಿ ಖಬರ್

3 ತಸೆಮನುನ್ ತೆನಿ ಕಾಯ್ ಕರುಚೆ ಮನುನ್ ಸಾಂಗ್ತ್ಯಾತ್ ತೆ ಸಗ್ಳೆ ತುಮಿ ಕರಾ ಅನಿ ಪಾಳಾ; ಖರೆ ತೆಂಚ್ಯಾ ಚಲ್ನುಕಿ ಸರ್ಕೆ ತುಮಿ ಚಲುನಕಾಶಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಶಿಕ್ವುತಾತ್ ಖರೆ ತೆಚ್ಯಾ ಸರ್ಕೆ ಚಲಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:3
16 ತಿಳಿವುಗಳ ಹೋಲಿಕೆ  

ಹಿ ಲೊಕಾ ದೆವಸ್ಪಾನಾಚೊ ಭಾಯ್ಲೆ ಸಗ್ಳಿ ಕಾಮಾ ಯೆವ್ಡೆಚ್ ಕರ್‍ತ್ಯಾತ್, ತೆಚೊ ಭುತ್ತುರ್‍ಲೊ ಖರೊ ಬಳ್ ಸೊಡುನ್ ದಿತಲ್ಯಾ ಅಸ್ಲ್ಯಾ ಲೊಕಾನಿಕ್ನಾ ತಿಯಾ ಧುರುಚ್ ರ್‍ಹಾ.


ಅಪ್ನಿ ದೆವಾಕ್ ವಳಕ್ತಾಂವ್ ಮನುನ್ ತೆನಿ ಸಾಂಗುನ್ ಘೆತಾತ್, ಖರೆ ತೆನಿ ಕರ್‍ತಲ್ಯಾ ಕಾಮಾನಿ ತೆನಿ ದೆವಾಕ್ ತಿರಸ್ಕಾರ್ ಕರ್‍ತಾತ್ ತೆನಿ ಬುರ್ಶೆ ಹೊಲ್ಯಾತ್ ಅನಿ ದೆವಾಕ್ ಮಾನುನ್ ಘೆಯ್‌ನ್ಯಾತ್ ಬರಿ ಕಾಮಾ ಕರುಕ್ ಯೊಗ್ಯ್ ನಾತ್ .


ತನ್ನಾ ಪೆದ್ರುನ್ ಅನಿ ಹುರಲ್ಲ್ಯಾ ಅಪೊಸ್ತಲಾನಿ ಉತ್ತರ್ ದಿಲ್ಯಾನ್ ಅಮಿ ದೆವಾಕ್ ಮಾನುನ್ ಘೆತಾಂವ್ ಖರೆ ಮಾನ್ಸಾಕ್ನಿ ನ್ಹಯ್ ಮಟ್ಲ್ಯಾನ್ !


ಹರಿ ಎಕ್ಲ್ಯಾನಿ ಅಪ್ನಾಚ್ಯಾ ವರ್‍ತಿ ಹೊತ್ತ್ಯಾ ಅದಿಕಾರ್‍ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ದಿವ್‍ನಸ್ತಾನಾ ಕೊನಾಕ್‍ಬಿ ಅದಿಕಾರ್ ಗಾವಿನಾ, ಅನಿ ಅತ್ತಾ ಅಸಲ್ಲ್ಯಾ ಅದಿಕಾರ್‍ಯಾಕ್ನಿ ದೆವಾನುಚ್ ನೆಮ್ಸುನ್ ಥವ್ಲ್ಯಾನಾಯ್.


ಮಾನಾ ಬಾಬಾ ಅನಿ ಎಕ್ಲ್ಯಾ ಲೆಕಾಕ್ಡೆ ಜಾತಾ. ಅನಿ ತಸೆಚ್ ಸಾಂಗ್ತಾ. ತನ್ನಾ ತೊ ಲೆಕ್ ಹು ಬಾಬಾ ಮಿಯಾ ಜಾತಾ ಮನ್ತಾ. ಖರೆ ತೊ ಜಾಯ್ಚ್ ನಾ.


“ಶಾಸ್ತರಾ ಶಿಕ್ವುತಲ್ಯಾ ಲೊಕಾಕ್ನಿ ಅನಿ ಫಾರಿಜೆವಾಕ್ನಿ ಮೊಯ್ಜೆಚೆ ಖಾಯ್ದೆ ಸೊಡ್ಸುನ್ ಸಾಂಗುಕ್ ಅನಿ ಶಿಕ್ವುಕ್ ನೆಮಸಲ್ಲೆ ಹಾಯ್.


ಲೊಕಾಕ್ನಿ ಡುಬ್ರಿರ್ ವಾವುನ್ ಘೆವ್ಕ್ ತರಾಸ್ ಹೊತಾ ತಸ್ಲಿ ವಜ್ಜಿ ತೆನಿ ಭಾಂದ್ತ್ಯಾತ್, ಖರೆ ತೆ ವಜ್ಜೆ ವಾವುಕ್ ಮಜತ್ ಕರುಕ್ ಮನುನ್ ಎಕ್ ಬೊಟ್ ಸೈತ್ ಲಾವುಕ್ ತೆನಿ ಮನ್ ಕರಿನಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು