ಮತ್ತಾಯ 23:31 - ದೆವಾಚಿ ಖರಿ ಖಬರ್31 ಅಶೆ, ತನ್ನಾ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಂಚ್ಯಾಚ್ ಘರಾನ್ಯಾಚೆ ತುಮಿ ಮನುನ್ ದಾಕ್ವುನ್ ದಿತ್ಯಾಶಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.
ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!