Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:37 - ದೆವಾಚಿ ಖರಿ ಖಬರ್

37 ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:37
46 ತಿಳಿವುಗಳ ಹೋಲಿಕೆ  

ಅನಿ ಅಮಿ ಅಮ್ಚ್ಯಾ ಅದ್ಲ್ಯಾ ಲೊಕಾಂಚ್ಯಾ ಎಳಾರ್ ರ್‍ಹಾಲ್ಯಾರ್ ತೆನಿ ಕರಲ್ಲ್ಯಾ ಸರ್ಕೆ ಕರಿನಸಿತ್ತಾಂವ್ ಪ್ರವಾದ್ಯಾಕ್ನಿ ಜಿವಾನಿ ಮಾರಿನಸಿ ಹೊತ್ತಾವ್ ಮನುನ್ ಮನ್ತ್ಯಾಶಿ.


ಅನಿ ಮಾನಾ ಅಪ್ನಾಚ್ಯಾ ಸೈರ್‍ಯಾಕ್ನಿ ಲಗ್ನಾಚ್ಯಾ ಕಾರೆವಾಕ್ ಯೆವಾ ಮನುನ್ ಬಲ್ವುಕ್ ಅಪ್ನಾಚ್ಯಾ ಆಳಾಕ್ ಧಾಡುನ್ ದಿಲ್ಯಾನ್. ಖರೆ ತ್ಯಾ ಸೈರ್‍ಯಾಕ್ನಿ ತ್ಯಾ ಲಗ್ನಾಕ್ ಯೆವ್ಕ್ ಮನುಚ್ ನಾ.


ಕುಸಿ ಹೊವಾ ಅನಿ ಸಂತೊಸಾನ್ ರ್‍ಹಾವಾ, ಸರ್‍ಗಾತ್ ತುಮ್ಕಾ ಮೊಟೆ ಭೊಮಾನ್ ತಯಾರ್ ಕರುನ್ ಥವಲ್ಲೆ ಹಾಯ್. ತುಮ್ಚ್ಯಾನ್ಕಿ ಅದ್ದಿ ಜಿವನ್ ಕರಲ್ಲ್ಯಾ ಪ್ರವಾದ್ಯಾಕ್ನಿಬಿ ಲೊಕಾನಿ ಅಸೊಚ್ ತರಾಸ್ ದಿಲ್ಯಾನಾತ್ .


ಜುದೆವಾನಿ ಜೆಜುಕ್ ಅಮ್ಚ್ಯಾ ಧನಿಯಾಕ್ ಅನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ, ಅನಿ ಅಮ್ಕಾಬಿ ತರಾಸ್ ದಿಲ್ಯಾನಿ. ತೆನಿ ದೆವಾಚ್ಯಾ ದಿಸ್ಟಿಕ್ ಲೈ ವಾಯ್ಟ್ ದಿಸ್ತಲೆ ಕರುಲ್ಯಾತ್, ಸಗ್ಳ್ಯಾ ಲೊಕಾಕ್ನಿ ತೆನಿ ವಿರೊದ್ ಹೊವ್ನ್ ಹಾತ್!


ಅನಿ ಹುರಲ್ಲ್ಯಾನಿ ಬಲ್ವುಕ್ ಯೆಲ್ಲ್ಯಾ ಆಳಾಂಚ್ಯಾ ವಾಂಗ್ಡಾ ಬುರ್ಶೆ ಕರ್‍ಲ್ಯಾನಿ, ಧರ್‍ಲ್ಯಾನಿ ಅನಿ ಜಿವಾನಿಚ್ ಮಾರ್‍ಲ್ಯಾನಿ.


ಅನಿ ತಿ ಬಾಯ್ಕೊಮನುಸ್ ದೆವಾಚ್ಯಾ ಲೊಕಾಂಚೆ ಅನಿ ಜೆಜುಸಾಟ್ನಿ ಮನುನ್ ಅಪ್ನಾಚೊ ಜಿವ್ ದಿವ್ನ್ ಮರಲ್ಲ್ಯಾ ಲೊಕಾಂಚೆ ರಗಾತ್ ಫಿವ್ನ್ ನಿಶೆತ್ ಹೊತ್ತೆ ಮಿಯಾ ಬಗಟ್ಲೊ. ತಿಕಾ ಬಗಟಲ್ಲ್ಯಾ ತನ್ನಾ ಮಾಕಾ ತರ್ ಲೈ ಅಜಾಪ್ ದಿಸ್ಲೆ.


ತನ್ನಾ ಥೊರ್‍ಲ್ಯಾ ಭಾವಾಕ್, ಲೈ ರಾಗ್ ಯೆಲೊ, ರಾಗಾನ್ ತೊ, ಘರಾತ್ ಭುತ್ತುರ್ ಜಾವ್ಕುಚ್‍ನಾ. ತೆಚೆಸಾಟ್ನಿ, ತೆಚೊ ಬಾಬಾಚ್‍ ಘರಾತ್ನಾ ಭಾಯ್ರ್ ಯೆಲೊ, ಅನಿ ತೆಕಾ ಘರಾತ್ ಭುತ್ತುರ್ ಬಲ್ವುಕ್‍ಲಾಲೊ.


ಅಶೆ, ತನ್ನಾ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಂಚ್ಯಾಚ್ ಘರಾನ್ಯಾಚೆ ತುಮಿ ಮನುನ್ ದಾಕ್ವುನ್ ದಿತ್ಯಾಶಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು