ಮತ್ತಾಯ 23:9 - ದೆವಾಚಿ ಖರಿ ಖಬರ್9 ತುಮಿ ಹಿತ್ತೆ ಹ್ಯಾ ಜಗಾತ್ ಕೊನಾಕ್ಬಿ ಬಾಬಾ ಮನುನ್ ಬಲ್ವುತಲೆ ನಕ್ಕೊ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾ ವೈಲೊ ದೆವ್ ಎಕ್ಲೊಚ್ ತುಮ್ಚೊ ಬಾಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಮ್ಮ ತಂದೆ ಎಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮಗೆ ತಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ. ಅಧ್ಯಾಯವನ್ನು ನೋಡಿ |