ಮತ್ತಾಯ 24:10 - ದೆವಾಚಿ ಖರಿ ಖಬರ್10 ಲೈ ಜಾನಾ ವಿಶ್ವಾಸ್ ಸೊಡುನ್ ಸೊಡ್ತ್ಯಾತ್; ತೆನಿ ಎಕಾಮೆಕಾಕ್ ಘಾತ್ ಕರ್‍ತಾತ್ ಅನಿ ಎಕಾಮೆಕಾಂಚ್ಯಾ ವರ್‍ತಿ ದುಸ್ಮನ್ಕಿನ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು. ಅಧ್ಯಾಯವನ್ನು ನೋಡಿ |