ಮತ್ತಾಯ 24:14 - ದೆವಾಚಿ ಖರಿ ಖಬರ್14 ಅನಿ ಹಿ ದೆವಾಚ್ಯಾ ರಾಜಾಚಿ ಬರಿ ಖಬರ್ ಜಗಾತ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಎಕ್ ಸಾಕ್ಷಿ ಸರ್ಕೆ ಸಾಂಗುನ್ ಹೊತಾ, ತನ್ನಾ ಅಂತ್ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು. ಅಧ್ಯಾಯವನ್ನು ನೋಡಿ |