ಮತ್ತಾಯ 24:17 - ದೆವಾಚಿ ಖರಿ ಖಬರ್17 “ಜೆ ಕೊನ್ ಅಪ್ನಾಚ್ಯಾ ಘರಾಚ್ಯಾ ವರ್‍ತಿ ಮ್ಹಾಳ್ಗಿರ್ ಹಾತ್, ತೆನಿ ಘರಾತ್ ಜಾವ್ನ್ ಅಪ್ನಾಚಿ ಸಾಮಾನಾ ಹಾನುಕ್ ಮನುನ್ ಜಾವ್ನ್ ಎಳ್ ಕರುನಸುಂದಿ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವದನ್ನು ತೆಗೆದುಕೊಳ್ಳುವದಕ್ಕೆ ಇಳಿಯದೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ. ಅಧ್ಯಾಯವನ್ನು ನೋಡಿ |