Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:2 - ದೆವಾಚಿ ಖರಿ ಖಬರ್

2 ತೆನಿ ತೆಂಕಾ,“ಸಗ್ಳೆ ಬರೆ-ಬರೆ ತುಮ್ಕಾ ಅತ್ತಾ ದಿಸುಕ್ ಲಾಗ್ಲಾ ಹೊಯ್. ಖರೆ ಮಿಯಾ ತುಮ್ಕಾ ಸಾಂಗ್ತಾ ಹೆಂಚ್ಯಾತ್ಲೊ ಎಕ್ ಸೈತ್ ಗುಂಡೊ ಅಪ್ನಾಚ್ಯಾ ಜಾಗ್ಯಾ ವರ್‍ತಿ ರ್‍ಹಾಯ್ನಾ; ಹರ್ ಎಕ್ ಗುಂಡೊ ಕೊಸ್ಳುನ್ ಪಾಡ್ವುನ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:2
8 ತಿಳಿವುಗಳ ಹೋಲಿಕೆ  

ಅನಿ ತೆನಿ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ನಾಸ್ ಕರ್‍ತ್ಯಾತ್; ತುಜ್ಯಾ ಭೊತ್ಯಾನ್ಲ್ಯಾ ಭಿತ್ತಿಚೊ ಎಕ್ ಗುಂಡ್ಯಾರ್ ಗುಂಡೊ ಸೈತ್ ಥೈನಸ್ತಾನಾ ಕೊಸ್ಳುನ್ ಘಾಲ್ತ್ಯಾತ್, ಕಶ್ಯಾಕ್ ಮಟ್ಲ್ಯಾರ್, ದೆವ್ ತುಕಾ ಬಚಾವ್ ಕರುಕ್ ಮನುನ್ ಯೆಲ್ಲೊ ಎಳ್ ತಿಯಾ ವಳ್ಕುಕ್‍ ನೈ!


ಸಗ್ಳ್ಯೆ ಅಸೆ ನಾಶ್ ಹೊವ್ನ್ ಜಾತಲೆ ಹಾಯ್, ತೆಚ್ಯಾ ಸಾಟ್ನಿ ತೆನಿ ಬರೊ ಪವಿತ್ರ್ ಜಿವನ್ ಕರುಕ್ ಪಾಜೆ?


ಶಾರಾತ್ ಮಾಕಾ ಎಕ್‍ಬಿ ದೆವಾಚಿ ಗುಡಿ ದಿಸುಕ್ ನಾ, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ಸಗ್ಳ್ಯಾನ್ ಮೊಟೊ ದೆವ್ ಅನಿ ಬೊಕ್ಡುಚ್ ತ್ಯಾ ಶಾರಾಚಿ ದೆವಾಚಿ ಗುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು