ಮತ್ತಾಯ 24:20 - ದೆವಾಚಿ ಖರಿ ಖಬರ್20 ಥಂಡಾಚ್ಯಾ ದಿಸಾತ್ನಿ ನಾ ಹೊಲ್ಯಾರ್ ಜುದೆವಾನಿ ಆರಾಮ್ ಕರ್‍ತಲ್ಯಾ ದಿಸಿ ಹಿ ಪಳಾಪಳಿ ಯೆವ್‍ನಸುಂದಿ ಮನುನ್ ದೆವಾಕ್ಡೆ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈ ನಿಮ್ಮ ಪಲಾಯನ ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಸಂಭವಿಸದಂತೆ ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಮಹಾಸಂಕಟ ಉಂಟಾಗುವದರಿಂದ ನಿಮ್ಮ ಪಲಾಯನವು ಚಳಿಗಾಲದಲ್ಲಿಯಾಗಲಿ ಸಬ್ಬತ್‍ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿ |