ಮತ್ತಾಯ 24:21 - ದೆವಾಚಿ ಖರಿ ಖಬರ್21 ಕಶ್ಯಾಕ್ ಮಟ್ಲ್ಯಾರ್, ತನ್ನಾ ಯೆತಲೊ ಕಸ್ಟ್ ಲೈ ಮೊಟೊ ಕಸ್ಟ್ ತೊ. ಹ್ಯೊ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಅಸ್ಲೊ ಕಸ್ಟ್ ಯೆವ್ಕ್ ನಾ. ಅನಿ ಅನಿ ಫಿಡೆಬಿ ಯೆಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ. ಅಧ್ಯಾಯವನ್ನು ನೋಡಿ |