Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:32 - ದೆವಾಚಿ ಖರಿ ಖಬರ್

32 ಅಂಜುರಾಚ್ಯಾ ಝಾಡಾ ವೈನಾ ಹ್ಯೊ ಪಾಠ್ ಶಿಕಾ; ತೆಚ್ಯಾ ಟಾಳಿಯಾ ಮ್ಹವ್ ಹೊವ್ನ್ ಚಿಗುರ್ ಫುಟುಕ್ ಚಾಲು ಹೊಲೊ ತರ್ ನಿಂಬ್ರಾಚಿ ದಿಸಾ ಜಗ್ಗೊಳ್ ಯೆಲಿ ಮನುನ್ ತುಮಿ ಕಳ್ವುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಅಂಜೂರದ ಮರದಿಂದ ಒಂದು ಪಾಠ ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನೂ ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:32
5 ತಿಳಿವುಗಳ ಹೋಲಿಕೆ  

ಮೊಟ್ಯಾ ಪಂವ್ಯಾಚ್ಯಾ ವಾಜ್ಪಾಚ್ಯಾ ವಾಂಗ್ಡಾಚ್ ತೊ ಅಪ್ನಾಚ್ಯಾ ದುತಾಕ್ನಿ ಧಾಡುನ್ ದಿತಾ, ಅನಿ ತೆನಿ ಜಗಾಚ್ಯಾ ಚಾರಿ ದಿಕ್ಕಾಕ್ನಿ ಪತರ್ ಜಾವ್ನ್ ಮಾನ್ಸಾಚ್ಯಾ ಲೆಕಾನ್ ಎಚುನ್ ಕಾಡಲ್ಲ್ಯಾಕ್ನಿ ಗೊಳಾ ಕರ್‍ತ್ಯಾತ್.


ತಸೆಚ್ ಹೆ ಸಗ್ಳೆ ಹೊತಲೆ ಬಗ್ತಾನಾ ಮಾನ್ಸಾಚೊ ಲೆಕ್ ಯೆತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ ಮನುನ್ ಕಳ್ವುನ್ ಘೆವಾ ಅನಿ ತಯಾರಿತ್ ರ್‍ಹಾವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು