Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:33 - ದೆವಾಚಿ ಖರಿ ಖಬರ್

33 ತಸೆಚ್ ಹೆ ಸಗ್ಳೆ ಹೊತಲೆ ಬಗ್ತಾನಾ ಮಾನ್ಸಾಚೊ ಲೆಕ್ ಯೆತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ ಮನುನ್ ಕಳ್ವುನ್ ಘೆವಾ ಅನಿ ತಯಾರಿತ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:33
6 ತಿಳಿವುಗಳ ಹೋಲಿಕೆ  

ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕಾಮೆಕಾಚ್ಯಾ ವಿರೊದ್ ಪುರ್‌ಪುರುನಕಾಸಿ, ಅಸಿ ತುಮ್ಚಿ ಝಡ್ತಿ ಹೊಯ್ನಾ. ಹಿತ್ತೆ ಬಗಾ ನ್ಯಾಯ್ ಕರ್ತಲೊ ಹುಂಬ್ಡ್ಯಾರ್ ಯೆವ್ನ್ ಇಬೆ ರ್‍ಹಾಲಾ!


ಕಶ್ಯಾಕ್ ಮಟ್ಲ್ಯಾರ್, ಉಲ್ಲೊಸೊಚ್ ಯೆಳ್ ಹುರ್‍ಲಾ, ಯೆತಾ ಮನುನ್ ಸಾಂಗಲೊ ತೊ ಯೆತಾ ತಡೊ ಕರಿನಾ;


ಆಯ್ಕ್! ಮಿಯಾ ದಾರಾರ್ ಇಬೆ ರ್‍ಹಾವ್ನ್ ದಾರ್ ಬಡ್ವುತಾ, ಜೆ ಕೊನ್ ಮಾಜೊ ಧನ್ ಆಯಿಕ್ತಾ ಅನಿ ದಾರ್ ಉಗಡ್ತಾ, ತೆಂಚ್ಯಾ ಘರಾತ್ನಿ ಮಿಯಾ ಭುತ್ತುರ್ ಗುಸ್ತಾ ಅನಿ ತೆಂಚ್ಯಾ ವಾಂಗ್ಡಾ ಜೆವಾನ್ ಕರ್ತಾ, ಅನಿ ತೆನಿಬಿ ಮಾಜ್ಯಾ ವಾಂಗ್ಡಾ ಜೆವಾನ್ ಕರ್‍ತ್ಯಾತ್.


ಸಗ್ಳ್ಯಾಚೆ ಅಂತ್ ಜಗೊಳ್ ಯೆಲಾ, ತೆಚ್ಯಾ ಸಾಟ್ನಿ ತುಮ್ಚ್ಯಾ ಮಾಗ್ನಿಂಚ್ಯಾ ಸಾಟ್ನಿ ತುಮಿ ಹುಶಾರ್‍ಕಿನ್ ಅನಿ ಶಿಸ್ತಿನ್ ರ್‍ಹಾವ್ಚೆ, ಅನಿ ತುಮ್ಕಾ ಸಂಬಾಳುನ್ ಘೆವ್ನ್ ಜಾವ್ಚೆ.


ಅಂಜುರಾಚ್ಯಾ ಝಾಡಾ ವೈನಾ ಹ್ಯೊ ಪಾಠ್ ಶಿಕಾ; ತೆಚ್ಯಾ ಟಾಳಿಯಾ ಮ್ಹವ್ ಹೊವ್ನ್ ಚಿಗುರ್ ಫುಟುಕ್ ಚಾಲು ಹೊಲೊ ತರ್ ನಿಂಬ್ರಾಚಿ ದಿಸಾ ಜಗ್ಗೊಳ್ ಯೆಲಿ ಮನುನ್ ತುಮಿ ಕಳ್ವುನ್ ಘೆತ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು