Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:36 - ದೆವಾಚಿ ಖರಿ ಖಬರ್

36 ಖರೆ ತೊ ದಿಸ್ ಅನಿ ತೊ ಎಳ್ ಕನ್ನಾ ಯೆತಾ ಮನುನ್ ದೆವಾ ಬಾಬಾಕ್ ಎಕ್ಲ್ಯಾಕ್ ಸೊಡುನ್, ಅನಿ ಕೊನಾಕ್‍ಬಿ, ಸರ್ಗಾ ವೈಲ್ಯಾ ದುತಾಕ್ನಿ ಹೊಂವ್ದಿ, ದೆವಾಚ್ಯಾ ಲೆಕಾಕ್ ಸೈತ್ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:36
10 ತಿಳಿವುಗಳ ಹೋಲಿಕೆ  

ತೊ ದಿಸ್ ಹೊಂವ್ದಿ, ಎಳ್ ಹೊಂವ್ದಿ, ಕನ್ನಾ ಯೆತಾ ಮನುನ್ ಸರ್ಗಾತ್ಲ್ಯಾ ದೆವಾಚ್ಯಾ ದುತಾಕ್ನಿ ಹೊಂವ್ದಿ, ಲೆಕಾಕ್ ಹೊಂವ್ದಿ ಗೊತ್ತ್ ನಾ. ಬಾಬಾಕ್ ಎಕ್ಲ್ಯಾಕುಚ್ ಗೊತ್ತ್ ಹಾಯ್.


ಖರೆ ತೆನಿ ತೆಂಕಾ ಜಬಾಬ್ ದಿವ್ನ್ ಮಟ್ಲ್ಯಾನ್ ಬಾಬಾನ್ ಅಪ್ಲ್ಯಾ ಸ್ವತಾಚ್ಯಾ ಅದಿಕಾರಾನ್ ನಿರ್ಧಾರ್ ಕರಲ್ಲೊ ಎಳ್ ಅನಿ ದಿಸ್ ಸಮ್ಜುನ್ ಘೆತಲೆ ಕಾಮ್ ತುಮ್ಚೆ ನ್ಹಯ್,


ತೆಚೆಸಾಟ್ನಿ ತುಮಿ ತಯಾರಿತ್ ರ್‍ಹಾವಾ ಕಶ್ಯಾಕ್ ಮಟ್ಲ್ಯಾರ್ ತುಮಿ ಚಿಂತಿನಸಲ್ಲ್ಯಾ ಎಳಾರ್ ಮಾನ್ಸಾಚೊ ಲೆಕ್ ಯೆತಾ.


ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.


ಕಶ್ಯಾಕ್ ಮಟ್ಲ್ಯಾರ್, ಧನಿಯಾಚೊ ದಿಸ್ ರಾಚ್ಚೆ ಯೆತಲ್ಯಾ ಚೊರಾ ಸರ್ಕೊ ಯೆತಾ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.


“ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.


ತಸೆಮನುನ್ ತುಮಿ ಉಶಾರ್‍ಕಿನ್ ರ್‍ಹಾವಾ; ಖಲ್ಯಾ ದಿಸಿ ತುಮ್ಚೊ ಧನಿ ಯೆತಾ ಮನ್ತಲೆ ತುಮ್ಕಾ ಗೊತ್ತ್ ನಾ.


ತೆಚೆಸಾಟ್ನಿ ತುಮಿ ಕನ್ನಾಬಿ ಉಶಾರ್ಕಿತ್ ರ್‍ಹಾವಾ, ಕಸ್ಯಾಕ್ ಮಟ್ಲ್ಯಾರ್ ಮಾನ್ಸಾಚೊ ಲೆಕ್ ಯೆತಲೊ ದಿಸ್ ನಾಹೊಲ್ಯಾರ್ ಎಳ್ ತುಮ್ಕಾ ಗೊತ್ತ್ ನಾ. ಮನುನ್ ಜೆಜುನ್ ಮುಗಸ್ಲ್ಯಾನ್.


ತಸೆಮನುನ್ ತುಕಾ ಕಾಯ್ ಶಿಕ್ವುನ್ ಹೊಲ್ಲೆ ಅನಿ ತಿಯಾ ಕಾಯ್ ಆಯ್ಕಲ್ಲೆ ತೆ ಯಾದ್ ಕರ್. ತೆಚ್ಯಾ ಸರ್ಕೆ ಚಲ್ ಅನಿ ತುಜ್ಯಾ ಪಾಪಾಚ್ಯಾ ಜಿವನಾತ್ನಾ ಫಾಟಿ ಪರತ್. ತಿಯಾ ಪಾಪಾನಿತ್ನಾ ಫಾಟಿ ಪರ್‍ತಿನಸ್ಲೆ ತರ್, ಮಿಯಾ ಚೊರಾಚ್ಯಾ ಸರ್ಕೆ ತುಜ್ಯಾ ಮದ್ದಿ ಯೆತಾ ಅನಿ ಮಿಯಾ ಕನ್ನಾ ಯೆತಾ ಮನ್ತಲೊ ಎಳ್ ತುಕಾ ಗೊತ್ತ್ ರ್‍ಹಾಯ್ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು