ಮತ್ತಾಯ 24:39 - ದೆವಾಚಿ ಖರಿ ಖಬರ್39 ಅಶೆ ಸಗ್ಳ್ಯಾ ಜಿಮ್ನಿರ್ ಪಾನಿಭರುನ್ ಸಗ್ಳೆ ಹೊವ್ನ್ ಜಾಯ್ ಪತರ್‍ಬಿ ತೆಂಕಾ ಕಾಯ್ಬಿ ಕಳುಕ್ ನಾ. ತಸೆಚ್ ಮಾನ್ಸಾಚೊ ಲೆಕ್ ಯೆತಲ್ಯಾ ಎಳಾರ್‍ಬಿ ಘಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು. ಅಧ್ಯಾಯವನ್ನು ನೋಡಿ |