Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:6 - ದೆವಾಚಿ ಖರಿ ಖಬರ್

6 ತುಮ್ಚ್ಯಾ ಜಗ್ಗೊಳ್ ತುಮ್ಕಾ ಝಗ್ಡ್ಯಾಂಚೊ ಅವಾಜ್ ಆಯ್ಕೊ ಯೆತಾ ಅನಿ ಧುರ್‍ಲ್ಯಾ ಝಗ್ಡ್ಯಾಂಚಿ ಬಾತ್ಮಿಯಾ ತುಮ್ಕಾ ಆಯ್ಕುಕ್ ಗಾವ್ತಾತ್; ಖರೆ ತುಮಿ ಭಿವ್‍ನಕಾಶಿ. ಅಸ್ಲಿ ಸಗ್ಳಿ ಘಡಿತಾ ಘಡುಕುಚ್ ಪಾಜೆ ತೆಚೊ ಅರ್ತ್‍ ಸರ್‍ತೊ ಕಾಲ್ ಯೆಲೊ ಮನುನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:6
32 ತಿಳಿವುಗಳ ಹೋಲಿಕೆ  

ಝಗ್ಡ್ಯಾಂಚ್ಯಾ ವಿಶಯಾತ್, ಹರ್‍ತಾಳಾಂಚ್ಯಾ ವಿಶಯಾತ್ ಆಯ್ಕುನ್ “ತುಮಿ ಭಿಂವ್ನಕಾಸಿ, ಹೆ ಸಗ್ಳೆ ಘಡುಕುಚ್ ಪಾಜೆ ತಸೆಮನುನ್ ಸರ್‍ತೊ ಕಾಲ್ ಜಗ್ಗೊಳ್ ಯೆಲಾ ಮನುಕ್ ಹೊಯ್ನಾ”, ಮನುನ್ ಸಾಂಗಟ್ಲ್ಯಾನ್.


ಜೆಜುನ್ ತೆಂಕಾ, “ತುಮಿ ಭಿಂವ್ನಕಾಶಿ ಅನಿ ಬೆಜಾರ್ ಹೊವ್‍ನಕಾಶಿ ದೆವಾಚ್ಯಾ ವರ್ತಿ ವಿಶ್ವಾಸ್ ಕರಾ ಅನಿ ಮಾಜೆ ವರ್‍ತಿಬಿ ವಿಶ್ವಾಸ್ ಕರಾ” ಮಟ್ಲ್ಯಾನ್.


ಧನಿಯಾಚೊ ದಿಸ್ ಯೆಲಾ ಮನುನ್ ಕೊನ್ ತರ್ ಸಾಂಗಟ್ಲ್ಯಾರ್ ತುಮಿ ಎಗ್ದಮ್ ಗೊಂದ್ಳುನಕಾಸಿ, ಕಶ್ಯಾಕ್ ಮಟ್ಲ್ಯಾರ್, ಅಮಿ ಪ್ರಚಾರಾಚ್ಯಾ ವೈನಾ ಅನಿ ಚಿಟಿ ಲಿವ್ತಲ್ಯಾ ವೈನಾ ಹೆಚ್ಯಾ ವಿಶಯಾತ್ ಶಿಕ್ವುಲಾ.


ಶಾಂತಿ ತುಮ್ಚ್ಯಾ ಮದ್ದಿ ಮಿಯಾ ಸೊಡುನ್ ಜಾತಾ, ಹಿ ಮಾಜಿ ಸ್ವತಾಚಿ ಶಾಂತಿ ಮಿಯಾ ತುಮ್ಕಾ ದಿತಾ. ಹ್ಯಾ ಜಗಾನ್ ದಿಲ್ಲ್ಯಾ ಸರ್ಕೆ ಮಿಯಾ ತಿ ತುಮ್ಕಾ ದಿ ನಾ. ಚಿಂತಾ ಕರುನಕಾಶಿ ಅನಿ ತುಮ್ಚಿ ಮನಾ ತಳ್ಮಳಿ ನಸ್ತಾನಾ ರ್‍ಹಾಂವ್ದಿ ಅನಿ ಭಿಂವ್ನಕಾಶಿ.


ಅನಿ ಹಿ ದೆವಾಚ್ಯಾ ರಾಜಾಚಿ ಬರಿ ಖಬರ್ ಜಗಾತ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಎಕ್ ಸಾಕ್ಷಿ ಸರ್ಕೆ ಸಾಂಗುನ್ ಹೊತಾ, ತನ್ನಾ ಅಂತ್ ಯೆತಾ.


ಧೈರ್ಯಾನ್ ಇಬೆ ರ್‍ಹಾವಾ, ಅನಿ ತುಮ್ಚ್ಯಾ ಎವ್ಡ್ಯಾಕ್ ತುಮಿಚ್ ಬಚಾವ್ ಹೊತ್ಯಾಶಿ”, ಮನುನ್ ಸಾಂಗಟ್ಲ್ಯಾನ್.


ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಚೆ ಪುಸ್ತಕ್ “ತೆನಿ ಚೊರಾಂಚೆ ನಶಿಬ್ ಅಪ್ನಾ ವರ್‍ತಿ ಘೆಟ್ಲ್ಯಾನ್”. ಮನುನ್ ಸಾಂಗ್ತಾ ಹೆ, ಮಾಜ್ಯಾ ವಿಶಯಾತ್ ಸಾಂಗಲ್ಲೆ ಖರೆ ಹೊವ್ಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ, ಖರೆ ಹೊವ್ಕುಚ್ ಪಾಜೆ.


ಖರೆ ಅಶೆ ಹೊಲ್ಯಾರ್, ಹೊವ್ಕುಚ್ ಪಾಜೆ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಪುರಾ ಹೊತಲೆ ಕಶೆ?” ಮಟ್ಲ್ಯಾನ್.


ಹೆ ಆಯ್ಕುನ್ ಹೆರೊದ್ ರಾಜಾ ಲೈ ಬೆಜಾರ್ ಹೊಲೊ ಅನಿ ಜೆರುಜಲೆಮಾತ್ ಸಗ್ಳೆ ಜಾನಾ ಭಿಯಾನ್ ಭರ್‍ಲ್ಯಾನಿ.


ಅನಿ ಎಕ್ ಘೊಡ್ಕೆ ಭಾಯ್ರ್ ಯೆಲೆ ತೆಚೊ ರಂಗ್ ತಾಂಬ್ಡೊ ಹೊತ್ತೊ. ಹೆಚೆ ವರ್ತಿ ಸವಾರಿ ಕರ್ತಲ್ಯಾಕ್ ಜಿಮ್ನಿ ವರ್ತಿ ಝಗ್ಡೊ ಉಟ್ವುತಲೊ ಅಧಿಕಾರ್ ದಿಲ್ಲೊ ಹಾಯ್. ಹೆಚ್ಯಾ ವೈನಾ ಲೊಕಾ ಎಕಾಮೆಕಾಕ್ ಜಿವಾನಿ ಮಾರುನ್ ಘೆತಾತ್ ತೆಕಾ ಎಕ್ ಮೊಟಿ ತಲ್ವಾರ್ ದಿಲ್ಲಿ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು