ಮತ್ತಾಯ 24:7 - ದೆವಾಚಿ ಖರಿ ಖಬರ್7 ದೆಸಾ ಎಕಾಮೆಕಾಕ್ಡೆ ಝಗ್ಡೆ ಕರುನ್ ಘೆತ್ಯಾತ್, ಅನಿ ರಾಜಾಬಿ ಎಕಾಮೆಕಾ ವರ್‍ತಿ ಝಗ್ಡುನ್ಗೆತ್ ರ್‍ಹಾತ್ಯಾತ್, ಬರಗಾಲಾ ಪಡ್ತ್ಯಾತ್, ಅನಿ ಸಗ್ಳ್ಯಾಕ್ಡೆ ಭುಕಂಪಾ ಹೊತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿ |
ತನ್ನಾ ಹಿರ್ವ್ಯಾ ಸರ್ಕ್ಯಾ ಬನ್ನಾಚೆ ಎಕ್ ಘೊಡ್ಕೆ ಮಾಕಾ ದಿಸ್ಲೆ. ಹೆಚ್ಯಾ ವರ್ತಿ ಸವಾರಿ ಕರ್ತಲ್ಯಾಕ್ ಮರಾನ್ ಮನುನ್ ನಾಂವ್ ದಿಲ್ಲೆ ಹೊತ್ತೆ, ಅನಿ ಪಾತಾಳ್ಬಿ ತ್ಯೆಚ್ಯಾ ಫಾಟ್ನಾಚ್ ಹೊತ್ತೆ. ಹ್ಯಾ ಜಿಮ್ನಿ ವೈಲೊ ರುಪೈತ್ಲೊ ಚಾರ್ ಆನೆ ಭಾಗ್ ಮಾರಾಮಾರಿಯಾನಿ, ಬರ್‍ಗಾಲಾನಿ, ರೊಗಾನಿ, ಅನಿ ಡಂಗ್ಳಿತ್ಲ್ಯಾ ಜನಾವರಾಂಚ್ಯಾ ಕಾರನಾನಿ ಜಿವಾನಿ ಮಾರುನ್ ಟಾಕುಕ್ ಮನುನ್ ಹೆಚ್ಯಾ ತಾಬೆತ್ ದಿಲ್ಲೊ ಹಾಯ್.