ಮತ್ತಾಯ 25:14 - ದೆವಾಚಿ ಖರಿ ಖಬರ್14 “ಸರ್‍ಗಾಚೊ ರಾಜ್ ಮಟ್ಲ್ಯಾರ್ ಅಶೆ ಮನುಕ್ ಹೊತಾ. ಎಗ್ದಾ ಎಕ್ ಮಾನುಸ್ ಹೊತ್ತೊ, ತೊ ಧುರ್‍ಲ್ಯಾ ದೆಸಾಕ್ ಜಾನಾರ್ ಹೊತ್ತೊ ತನ್ನಾ ತೆನಿ ಅಪ್ನಾಚ್ಯಾ ಆಳಾಕ್ನಿ ಬಲ್ವುಲ್ಯಾನ್ ಅನಿ ಅಪ್ನಾಚ್ಯಾ ಆಸ್ತಿಚಿ ಜವಾಬ್ದಾರಿ ತೆಂಕಾ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇಶಾಂತರಕ್ಕೆ ಹೋಗುವ ಒಬ್ಬ ಮನುಷ್ಯನು ತನ್ನ ಆಳುಗಳನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. ಅಧ್ಯಾಯವನ್ನು ನೋಡಿ |
ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.