ಮತ್ತಾಯ 25:16 - ದೆವಾಚಿ ಖರಿ ಖಬರ್16 ಪಾಂಚ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲೊ ಗೆಲೊ ಅನಿ ತೆ ಪೈಸೆ ಯಾವಾರಾತ್ ಘಾಟ್ಲ್ಯಾನ್. ಅನಿ ಅನಿ ಪಾಚ್ ಹಜಾರ್ ಸೊನ್ಯಾಚ್ಯಾ ಪೈಸೆ ಖಮ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು. ಅಧ್ಯಾಯವನ್ನು ನೋಡಿ |