ಮತ್ತಾಯ 25:18 - ದೆವಾಚಿ ಖರಿ ಖಬರ್18 ಖರೆ ಎಕ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲ್ಯಾನ್, ಜಾವ್ನ್ ಜಿಮಿನ್ ಖಂಡುನ್ ಅಪ್ನಾಚ್ಯಾ ಮಾಲ್ಕಾನ್ ದಿಲ್ಲೆ ಪೈಸೆ ನಿಪ್ವುನ್ ಥವ್ಲ್ಯಾನ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂವಿುಯನ್ನು ಅಗೆದು ತನ್ನ ದಣಿಯ ಹಣವನ್ನು ಬಚ್ಚಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಒಂದು ಚಿನ್ನದ ನಾಣ್ಯವನ್ನು ಹೊಂದಿದವನು ಹೋಗಿ ಭೂಮಿಯನ್ನು ಅಗೆದು, ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಅಧ್ಯಾಯವನ್ನು ನೋಡಿ |