ಮತ್ತಾಯ 25:19 - ದೆವಾಚಿ ಖರಿ ಖಬರ್19 ಲೈ ದಿಸಾಂಚ್ಯಾ ಮಾನಾ ತ್ಯಾ ಆಳಾಂಚೊ ಮಾಲಿಕ್ ಪರ್ತುನ್ ಯೆಲೊ, ಅನಿ ತೆನಿ ತೆಂಚ್ಯಾಕ್ಡೆ ಲೆಕ್ಕ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು. ಅಧ್ಯಾಯವನ್ನು ನೋಡಿ |