Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:25 - ದೆವಾಚಿ ಖರಿ ಖಬರ್

25 ಮಿಯಾ ಭಿಂಯಾಲೊ. ತಸೆಮನುನ್ ಮಿಯಾ ಗೆಲೊ ಅನಿ ತುಜೆ ಪೈಸೆ ಜಿಮ್ನಿತ್ ಎಕ್ ಖಡ್ಡೊ ಕಾಡುನ್ ಧಾಪುನ್ ಥವ್ಲೊ. ಅಬಗ್! ತುಜೆ ಪೈಸೆ ತುಕಾ ಪಾವ್ಲೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆದರಿಕೊಂಡು ಹೋಗಿ ನಿನ್ನ ತಲಾಂತನ್ನು ಭೂವಿುಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೆ ಸಂದಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:25
8 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್ ಜೊ ಆತ್ಮೊ ದೆವಾನ್ ತುಮ್ಕಾ ದಿಲ್ಯಾನಾಯ್ ತೊ ತುಮ್ಕಾ ಗುಲಾಮ್ ಕರುಕ್ ನಾಹೊಲ್ಯಾರ್ ಭಿಂವ್ಕ್ ಕಾರನ್ ಹೊಯ್ನಾ; ಹೆಚ್ಯಾ ಬದ್ಲಾಕ್, ತೊ ಆತ್ಮೊ ತುಮ್ಕಾ ದೆವಾಚಿ ಪೊರಾ ಕರ್‍ತಾ, ಅನಿ ತ್ಯಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್, ಅಮಿ ದೆವಾಕ್ “ಬಾಬಾ! ಮಾಜ್ಯಾ ಬಾಬಾ!” ಮನುನ್ ಬಲ್ವುತಾಂವ್.


ಖರೆ ಭಿವ್‍ಕುರ್‍ಯಾಕ್ನಿ, ವಿಶ್ವಾಸಾನ್‍ ನಸಲ್ಲ್ಯಾಕ್ನಿ, ನಶ್ಟ್ಯಾಕ್ನಿ, ಜಿವ್ ಕಾಡ್ತಲ್ಯಾಕ್ನಿ, ವ್ಯೆಭಿಚಾರ್ ಕರ್ತಲ್ಯಾಕ್ನಿ, ಜಾದುವಾ ನಾಹೊಲ್ಯಾರ್ ಮುರ್ತಿ ಪುಜ್ಯಾ ಕರ್ತಲ್ಯಾಕ್ನಿ ಅನಿ ಝುಟೆ ಬೊಲ್ತಲ್ಯಾಕ್ನಿ ಸಗ್ಳ್ಯಾಕ್ನಿ ಗಾವ್ತಲೊ ಜಾಗೊ ಗಂಧಕಾಚಿ ಆಗ್ ಪೆಟ್ತಲೆ ನರ್ಕಾತ್. ಹೆಚ್ ದೊನ್ವೆಚೆ ಮರಾನ್”, ಮಟ್ಲ್ಯಾನ್‍.


ಮಾನಾ ಎಕ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಘೆಟಲ್ಲೊ ಫಿಡೆ ಯೆಲೊ ಅನಿ, ಧನಿಯಾ, ತಿಯಾ ಲೈ ಕಟೊರ್ ಮಾನುಸ್ ಮನುನ್ ಮಾಕಾ ಗೊತ್ತ್ ಹಾಯ್. ಪೆರುನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ ಅನಿ ಸಿಪ್ಡುನಸಲ್ಲ್ಯಾಕ್ಡೆ ರಾಸ್ ಘಾಲ್ತೆಯ್.


ತನ್ನಾ ತೆಚ್ಯಾ ಧನಿಯಾನ್ ಆಳ್ಸಿ ಅನಿ ಬುರ್ಶ್ಯಾ ಆಳಾ! ಮಿಯಾ ಪೆರಿನಸಲ್ಯಾಕ್ಡೆ ಕಾತರ್‍ತಾ ಅನಿ ಸಿಪ್ಡುನಸಲ್ಲ್ಯಾಕ್ಡೆ ರಾಸ್ ಘಾಲ್ತಾ ಮನುನ್ ತುಕಾ ಗೊತ್ತ್ ಹೊತ್ತೆ ನ್ಹಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು