ಮತ್ತಾಯ 25:34 - ದೆವಾಚಿ ಖರಿ ಖಬರ್34 ತನ್ನಾ ರಾಜಾ ಅಪ್ನಾಚ್ಯಾ ಉಜ್ವ್ಯಾ ಬಾಜುಕ್ ಹೊತ್ತ್ಯಾಕ್ನಿ,ಮಾಜ್ಯಾ ಬಾಬಾಚೊ ಆಶಿರ್ವಾದ್ ಹೊತ್ತ್ಯಾನು ಯೆವಾ! ಜಗ್ ರಚುಚ್ಯಾ ಅದ್ದಿಚ್ಯಾನ್ ತುಮ್ಚ್ಯಾಸಾಟ್ನಿ ತಯಾರ್ ಕರುನ್ ಥವಲ್ಲೊ ರಾಜ್ ತುಮ್ಚಿ ಆಸ್ತಿ ಕರುನ್ ಘೆವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ. ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.
ಖರೆ ಅಮಿ ತ್ಯಾ ಗೊಸ್ಟಿಯಾ ಖರ್ಯ್ಯಾ ಮನುನ್ ಮಾನುನ್ ಘೆಟ್ಲ್ಯಾಂವ್, ತಸೆಮನುನ್ ಅಮಿಚ್ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್; ಕಶ್ಯಾಕ್ ಮಟ್ಲ್ಯಾರ್, ತೆನಿ ಅಶೆ ಸಾಂಗ್ಲ್ಯಾನಾಯ್, “ಅಸೆ ಮಾಜ್ಯಾ ರಾಗಾನ್ ಆನ್ ಘಾಲುನ್ ಮಿಯಾ ಮಟ್ಲೊ ಮಿಯಾ ತೆಂಕಾ ಆರಾಮಾಚೆ ಜಿವನ್ ಕರುಕ್ ಮನುನ್ ತಯಾರ್ ಕರಲ್ಲ್ಯಾ ಅರಾಮಾಚ್ಯಾ ಜಿವನಾತ್ ತೆನಿ ಕದ್ದಿಚ್‍ಬಿ ಭುತ್ತುರ್ ಗುಸಿನ್ಯಾತ್”. ಜಗ್ ರಚುನ್ ಹೊಲ್ಲ್ಯಾ ಮಾನಾ ದೆವಾನ್ ಅಪ್ನಾಚೆ ಕಾಮ್ ಸಾರ್‍ಲ್ಯಾನ್.