ಮತ್ತಾಯ 25:41 - ದೆವಾಚಿ ಖರಿ ಖಬರ್41 ಮಾನಾ ತೊ ಅಪ್ನಾಚ್ಯಾ ರೊಡ್ಡ್ಯಾ ಬಾಜುಕ್ ಹೊತ್ತ್ಯಾ ಲೊಕಾಕ್ನಿ, ಜಾವಾ ತುಮಿ ಸರಾಪ್ ಪಡಲ್ಲ್ಯಾನು ಮಾಜ್ಯಾ ಇದ್ರಾಕ್ನಾ ಧುರ್ ಜಾವಾ, ಗಿರೊ ಅನಿ ತೆಚ್ಯಾ ದುತಾಕ್ನಿ ತಯಾರ್ ಕರಲ್ಲ್ಯಾ ಕನ್ನಾಚ್ ಇಜಿ ನಸಲ್ಲ್ಯಾ ಆಗಿತ್ ಜಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.