Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:1 - ದೆವಾಚಿ ಖರಿ ಖಬರ್

1 ಜೆಜುನ್ ಹೆ ಸಗ್ಳೆ ಶಿಕ್ವುನ್ ಸರಲ್ಲ್ಯಾ ತನ್ನಾ ಅಪ್ನಾಚ್ಯಾ ಶಿಸಾಕ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದನ್ನೆಲ್ಲಾ ಬೋಧಿಸಿ ಆದಮೇಲೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಈ ಮಾತುಗಳನ್ನೆಲ್ಲಾ ಆಡಿ ಮುಗಿಸಿದ ಮೇಲೆ ತನ್ನ ಶಿಷ್ಯರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಈ ಸಂಗತಿಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ, ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತಮ್ಮ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:1
3 ತಿಳಿವುಗಳ ಹೋಲಿಕೆ  

ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ.


ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ಜೆಜು ಗಾಲಿಲಿಯಾ ಸೊಡುನ್ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಕ್ ಹೊತ್ತ್ಯಾ ಜುದೆಯಾ ಮನ್ತಲ್ಯಾ ಪ್ರಾಂತ್ರ್ಯಾಕ್ ಯೆವ್ನ್ ಪಾವ್ಲೊ.


ಪಾಸ್ಕಾಚೊ ಸನ್ ತೊಂಡಾರ್ ಯೆತಲೊ ಹೊತ್ತೊ , ತೆಚೆಸಾಟ್ನಿ ಲೊಕಾ ಗಾವಾ ಗಾವಾನಿತ್ನಾ ಸನಾಚ್ಯಾ ಅದ್ದಿ ಶುದ್ದಾಚಾರಾಚಿ ಶಾಸ್ತರಾ ಕರುನ್ ಘೆವಸಾಟ್ನಿ ಮನುನ್ ಜೆರುಜಲೆಮಾಕ್ ಗೆಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು