ಮತ್ತಾಯ 26:10 - ದೆವಾಚಿ ಖರಿ ಖಬರ್10 ಜೆಜುಕ್ ತೆನಿ ಕಾಯ್ ಮನುಲ್ಯಾತ್ ಮನ್ತಲೆ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಕಶ್ಯಾಕ್ ಮನುನ್ ತುಮಿ ಹ್ಯಾ ಬಾಯ್ಕೊಮನ್ಸಿಕ್ ತರಾಸ್ ದಿವ್ಕ್ ಲಾಗ್ಲ್ಯಾಶಿ? ತೆನಿ ಮಾಜೆಸಾಟ್ನಿ ಎಕ್ ಬರೆ ಕಾಮ್ ಕರ್‍ಲಿನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೇಸು ಅದನ್ನು ತಿಳಿದು ಅವರಿಗೆ - ಈ ಸ್ತ್ರೀಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಈ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ. ಅಧ್ಯಾಯವನ್ನು ನೋಡಿ |