ಮತ್ತಾಯ 26:12 - ದೆವಾಚಿ ಖರಿ ಖಬರ್12 ತೆನಿ ಮಾಜ್ಯಾ ಆಂಗಾ ವರ್‍ತಿ ತೆಲ್ ವೊತುನ್ ಮಾಕಾ ಮಾಟಿ ದಿವ್ಕ್ ಮನುನ್ ತಯಾರ್ ಕರ್‍ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದು ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದು ನನ್ನ ಉತ್ತರಕ್ರಿಯೆಗಾಗಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಸತ್ತನಂತರ ನನ್ನನ್ನು ಸಮಾಧಿಗೆ ಸಿದ್ಧಪಡಿಸುವುದಕ್ಕಾಗಿ ಈ ಸ್ತ್ರೀಯು ನನ್ನ ದೇಹದ ಮೇಲೆ ಸುಗಂಧತೈಲವನ್ನು ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ. ಅಧ್ಯಾಯವನ್ನು ನೋಡಿ |