Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:22 - ದೆವಾಚಿ ಖರಿ ಖಬರ್

22 ಹೆ ಆಯ್ಕುನ್ ಶಿಸಾಕ್ನಿ ಲೈ ಬೆಜಾರ್ ಹೊಲೊ ಅನಿ ತೆನಿ ಎಕೆಕ್ಲೊಚ್ ಜೆಜುಕ್, “ಧನಿಯಾ, ಮಿಯಾ ತರ್ ನ್ಹಯ್, ನ್ಹಯ್?” ಮನುನ್ ಇಚಾರುಕ್‍ ಲಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾಮೀ, ನಾನೋ? ನಾನೋ?” ಎಂದು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅವರು ಬಹಳ ದುಃಖಪಟ್ಟು - ಸ್ವಾಮೀ, ನಾನಲ್ಲವಲ್ಲ ಎಂದು ಪ್ರತಿಯೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಶಿಷ್ಯರು ಇದನ್ನು ಕೇಳಿ ಬಹಳ ದುಃಖಪಟ್ಟರು. ಪ್ರತಿಯೊಬ್ಬ ಶಿಷ್ಯನು ಯೇಸುವಿಗೆ, “ಪ್ರಭುವೇ, ನಿಜವಾಗಿಯೂ ನಾನಲ್ಲ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅವರು ದುಃಖಪಟ್ಟು, “ಕರ್ತನೇ, ಅವನು ನಾನಲ್ಲವಲ್ಲಾ?” ಎಂದು ಅವರಲ್ಲಿ ಪ್ರತಿಯೊಬ್ಬರೂ ಯೇಸುವನ್ನು ಕೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:22
7 ತಿಳಿವುಗಳ ಹೋಲಿಕೆ  

ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ ಅಮ್ಚ್ಯಾತ್ಲೊ ಕೊನ್-ಅಪ್ಪಾ ತೊ, ಅಶೆ ಕರ್‍ತಲೊ ಮನುನ್ ಇಚಾರುನ್ ಘೆಟ್ಲ್ಯಾನಿ.


ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,


ತೆನಿ ಜೆವಾನ್ ಕರ್‍ತಾನಾ ಜೆಜುನ್,“ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ತುಮ್ಚ್ಯಾತ್ಲೊ ಎಕ್ಲೊ ಮಾಕಾ ವಿಶ್ವಾಸ್‍ ಘಾತ್ ಕರ್‍ನಾರ್ ಹಾಯ್.” ಮಟ್ಲ್ಯಾನ್.


ತನ್ನಾ ಜೆಜುನ್ ತೆಂಕಾ,“ಜೆ ಕೊನ್ ಮಾಜ್ಯಾ ವಾಂಗ್ಡಾಚ್ ಆಯ್ದಾನಾತ್ ಅಪ್ನಾಕ್ಲ್ಯಾ ಭಾಕ್ರಿಚೊ ತುಕ್ಡೊ ಬುಡ್ವುತಾ, ತೊಚ್ ತೊ ಮಾಕಾ ವಿಶ್ವಾಸ್ ಘಾತ್ ಕರ್‍ತಲೊ.


ಹೆಚ್ಯಾಸಾಟ್ನಿ ಹರ್ ಎಕ್ಲೊ ಅದ್ದಿ ಅಪ್ನಾಚಿ ಝಡ್ತಿ ಕರುಂದಿತ್ ಅನಿ ಮಾನಾ ಹಿ ಭಾಕ್ರಿ ಖಾಂವ್ದಿತ್ ಅನಿ ಹ್ಯಾ ಆಯ್ದಾನಾತ್ಲೆ ಫಿಂವ್ದಿತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು