ಮತ್ತಾಯ 26:27 - ದೆವಾಚಿ ಖರಿ ಖಬರ್27 ಮಾನಾ ತೆನಿ ಕಟೊರೊ ಘೆಟ್ಲ್ಯಾನ್ ಅನಿ ಅನಿಎಗ್ದಾ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಶಿಸಾಕ್ನಿ ದಿವ್ನ್, “ಹೆ ಘೆವಾ ಅನಿ ತುಮಿ ಸಗ್ಳೆ ಜಾನಾ ಫಿವಾ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು - ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರಸಲ್ಲಿಸಿ, “ನೀವೆಲ್ಲರೂ ಇದನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿ |