Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:36 - ದೆವಾಚಿ ಖರಿ ಖಬರ್

36 ಮಾನಾ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಗೆತ್ಸೆಮನಿ ಮನ್ತಲ್ಯಾ ಮಳ್ಯಾಕ್ ಗೆಲೊ, ಅನಿ ತೆಂಕಾ,“ಮಿಯಾ ಉಲ್ಲೆ ಫಿಡೆ ಜಾವ್ನ್ ಮಾಗ್ನಿ ಕರ್‍ತಾ ತುಮಿ ಹಿತ್ತೆಚ್ ಬಸಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಅತ್ತಲಾಗಿ ಹೋಗಿ ಪ್ರಾರ್ಥನೆ ಮಾಡಿ ಬರುತ್ತೇನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:36
10 ತಿಳಿವುಗಳ ಹೋಲಿಕೆ  

ಅನಿ ಎಗ್ದಾ ಜೆಜು ಫಿಡೆ ಗೆಲೊ ಅನಿ, “ಮಾಜ್ಯಾ ಬಾಬಾ, ಹೆ ಕಸ್ಟಾಚೆ ಆಯ್ದಾನ್ ಮಿಯಾ ಫಿಲ್ಯಾ ಸಿವಾಯ್ ಧುರ್ ಕರುಕ್ ಹೊಯ್ನಾ ಮನುನ್ ರ್‍ಹಾಲ್ಯಾರ್, ತುಜ್ಯಾ ಮನಾ ಸರ್ಕೆಚ್ ಹೊಂವ್ದಿತ್.” ಮನುನ್ ಮಾಗುಕ್‍ಲಾಲೊ.


ತೊ ಉಲ್ಲೆ ಫಿಡೆ ಗೆಲೊ ಅನಿ ಜಮ್ನಿ ವರ್‍ತಿ ಡಬ್ ಪಡುನ್, “ಮಾಜ್ಯಾ ಬಾಬಾ, ಹೊತಾ ಜಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್ ಮಾಜ್ಯಾ ವೈನಾ ಕಾಡುನ್ ಘೆ! ಖರೆ ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾ ಸರ್ಕೆ ಹೊಂವ್ದಿತ್,” ಮನುನ್ ಮಾಗ್ನಿ ಕರ್‍ಲ್ಯಾನ್.


ಜೆಜು ಹ್ಯಾ ಜಗಾತ್ ಹೊತ್ತೊ ತನ್ನಾ ಅಪ್ನಾಕ್ ಮರ್‍ನಾತ್ನಾ ಹುರ್‍ವುಕ್ ಬಳ್‍ ಹೊತ್ತ್ಯಾಕಡೆ ಬೊಬ್ ಮಾರುನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ಮಾಗ್ನಿಯಾ ಅನಿ ವಿನಂತ್ಯಾ ಕರುಕ್‍ಲಾಲೊ, ತೆಚ್ಯಾ ಮಾನಾಚ್ಯಾ ಖಾಲ್ತಿಪಾನಾ ಸಾಟ್ನಿ ದೆವಾನ್ ತೆಚಿ ಮಾಗ್ನಿ ಆಯಿಕ್ಲ್ಯಾನ್.


ಖರೆ ತುಮಿ ಮಾಗ್ನಿ ಕರ್‍ತಾನಾ, ತುಮ್ಚ್ಯಾ ಖೊಲಿತ್ ಭುತ್ತುರ್ ಜಾವಾ ದಾರ್ ಧಾಪಾ, ಅನಿ ದಿಸಿನಸಲ್ಲ್ಯಾ ತುಮ್ಚ್ಯಾ ಬಾಬಾಕ್ಡೆ ಮಾಗಾ, ಅನಿ ತುಮಿ ಕೊನಾಕ್ಬಿ ಗೊತ್ತ್ ನಸ್ತಾನಾ ಕರಲ್ಲೆ ಬಗಟಲ್ಲೊ ಸರ್‍ಗಾ ವೈಲೊ ತುಮ್ಚೊ ಬಾಬಾ ತುಮ್ಕಾ ಪ್ರತಿಫಳ್ ದಿತಾ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು