ಮತ್ತಾಯ 26:37 - ದೆವಾಚಿ ಖರಿ ಖಬರ್37 ಪೆದ್ರುಕ್ ಅನಿ ಜೆಬೆದೆವಾಚ್ಯಾ ದೊಗ್ಯಾ ಲೆಕಾಕ್ನಿ ತೆನಿ ಅಪ್ನಾಚ್ಯಾ ವಾಂಗ್ಡಾ ಬಲ್ವುನ್ ಘೆಟ್ಲ್ಯಾನ್. ದುಕ್ ಅನಿ ವಳ್ವಳೊ ತೆಚ್ಯಾ ಭುತ್ತುರ್ ಭರಲ್ಲೊ ಹೊತ್ತೊ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಪೇತ್ರನನ್ನೂ ಜೆಬೆದಾಯನ ಇಬ್ಬರು ಮಕ್ಕಳನ್ನೂ ಕರಕೊಂಡು ಹೋಗಿ ದುಃಖಪಟ್ಟು ಮನಗುಂದಿದವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೇಸುವು ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆಗ ಯೇಸು ಬಹಳ ದುಃಖದಿಂದ ಮನಗುಂದಿದವನಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು. ಅಧ್ಯಾಯವನ್ನು ನೋಡಿ |